ಬೆಂಗಳೂರು: ಸ್ಯಾಂಡಲ್ ವುಡ್ ನಲ್ಲಿ ಮತ್ತೊಂದು ಶುಭ ಶುಕ್ರವಾರ ಬಂದಿದ್ದು, ಇಂದು ಪ್ರಮುಖವಾಗಿ ಎರಡು ಸಿನಿಮಾಗಳು ಬಿಡುಗಡೆಯಾಗುತ್ತಿವೆ.