ಬೆಂಗಳೂರು: ಮತ್ತೊಂದು ಶುಕ್ರವಾರ ಬಂದಿದ್ದು, ಗಾಂಧಿನಗರ ಮತ್ತೆ ಚಟುವಟಿಕೆಗೆ ಮರಳಿದೆ. ಅಪ್ಪು ಅಗಲುವಿಕೆಯ ನಂತರ ಸ್ಯಾಂಡಲ್ ವುಡ್ ನಲ್ಲಿ ಇಂದು ಎರಡು ಪ್ರಮುಖ ಸಿನಿಮಾಗಳು ಬಿಡುಗಡೆಯಾಗುತ್ತಿವೆ.ನೆನಪಿರಲಿ ಪ್ರೇಮ್ ನಟಿಸಿರುವ ಪ್ರೇಮಂ ಪೂಜ್ಯಂ ಸಿನಿಮಾ ಇಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಈ ಸಿನಿಮಾ ಪಕ್ಕಾ ಲವ್ ಸ್ಟೋರಿಯಾಗಿದ್ದು, ಟ್ರೈಲರ್ ಮೂಲಕ ಈಗಾಗಲೇ ಜನರ ಗಮನ ಸೆಳೆದಿದೆ.ಇದಲ್ಲದೆ, ಕೆಜಿಎಫ್ ಸಿನಿಮಾಗೆ ಡೈಲಾಗ್ ಬರೆದಿದ್ದ ರಾಘವ್ ವಿನಯ್ ಶಿವಗಂಗೆ ನಿರ್ದೇಶಿಸಿರುವ ‘ಟಾಮ್ ಆಂಡ್ ಜೆರ್ರಿ’ ಸಿನಿಮಾ