ಬೆಂಗಳೂರು: ಹೌಸ್ ಫುಲ್ ಪ್ರದರ್ಶನಕ್ಕೆ ಅವಕಾಶ ಸಿಕ್ಕ ಬೆನ್ನಲ್ಲೇ ಸ್ಯಾಂಡಲ್ ವುಡ್ ನಲ್ಲಿ ಒಂದೊಂದಾಗಿ ಸಿನಿಮಾ ರಿಲೀಸ್ ಡೇಟ್ ಬಹಿರಂಗವಾಗುತ್ತಿದೆ. ಇದೀಗ ಮತ್ತೆರಡು ಸಿನಿಮಾ ರಿಲೀಸ್ ಡೇಟ್ ಘೋಷಣೆಯಾಗಿದೆ.ಕ್ರೇಜಿಸ್ಟಾರ್ ರವಿಚಂದ್ರನ್ ಪುತ್ರ ಮನೋರಂಜನ್ ರವಿಚಂದ್ರನ್ ಅಭಿನಯದ ‘ಮುಗಿಲ್ ಪೇಟೆ’ ಸಿನಿಮಾ ಈ ಬಾರಿಯ ದೀಪಾವಳಿ ಹಬ್ಬದ ವೇಳೆಗೆ ರಿಲೀಸ್ ಆಗಲಿದೆ. ಮನೋರಂಜನ್ ಗೆ ನಾಯಕಿಯಾಗಿ ಕಯಾದು ಲೋಹರ್ ಅಭಿನಯಿಸಿದ್ದಾರೆ.ಇದಲ್ಲದೆ, ಡಾರ್ಲಿಂಗ್ ಕೃಷ್ಣ ಅಭಿನಯದ ಶ್ರೀಕೃಷ್ಣ @ಜಿಮೈಲ್. ಕಾಮ್ ಸಿನಿಮಾ ಬಿಡುಗಡೆ