ಈ ವಾರ ಒಂದೇ ದಿನ ಸ್ಯಾಂಡಲ್ ವುಡ್ ನ ಎರಡು ಬಹುನಿರೀಕ್ಷೆಯ ಚಿತ್ರಗಳು ತೆರೆಗೆ

ಬೆಂಗಳೂರು, ಬುಧವಾರ, 17 ಜುಲೈ 2019 (09:19 IST)

ಬೆಂಗಳೂರು: ಈ ವಾರಂತ್ಯದಲ್ಲಿ ಕನ್ನಡ ಸಿನಿ ರಸಿಕರಿಗೆ ಎರಡು ರಸಗವಳ ಸಿಗಲಿದೆ. ಒಂದೇ ದಿನ ಎರಡು ಬಹುನಿರೀಕ್ಷೆಯ ಚಿತ್ರ ಬಿಡುಗಡೆಯಾಗಲಿದೆ.
 


ಯುವ ಸಾಮ್ರಾಟ್ ಚಿರು ಸರ್ಜಾ ಅಭಿನಯದ ‘ಸಿಂಗ’ ಸಿನಿಮಾ ಶುಕ್ರವಾರ ತೆರೆಗೆ ಬರುತ್ತಿದೆ. ಈ ಸಿನಿಮಾದ ‘ಶಾನೆ ಟಾಪ್ ಆಗವ್ಳೇ’ ಸೇರಿದಂತೆ ಎಲ್ಲಾ ಹಾಡುಗಳು ಈಗಾಗಲೇ ಸೂಪರ್ ಹಿಟ್ ಆಗಿವೆ. ಚಿರು ಅಭಿಮಾನಿಗಳಿಗೆ ಇಷ್ಟವಾಗುವ ಹಾಗೆ ಇದೊಂದು ಪಕ್ಕಾ ಮಾಸ್ ಸಿನಿಮಾ.
 
ಸ್ಯಾಂಡಲ್ ವುಡ್ ಪ್ರಿನ್ಸೆಸ್ ರಾಧಿಕಾ ಪಂಡಿತ್ ಮತ್ತು ನಿರೂಪ್ ಭಂಡಾರಿ ಅಭಿನಯದ ‘ಆದಿಲಕ್ಷ್ಮಿ ಪುರಾಣ’ ಕೂಡಾ ಇದೇ ದಿನ ಬಿಡುಗಡೆಯಾಗಲಿದೆ. ಬಹಳ ದಿನಗಳ ನಂತರ ರಾಧಿಕಾ ಸಿನಿಮಾ ಬಿಡುಗಡೆಯಾಗುತ್ತಿರುವ ಖುಷಿ ಅಭಿಮಾನಿಗಳದ್ದು. ಇದು ಪಕ್ಕಾ ಫ್ಯಾಮಿಲಿ ಎಂಟರ್ ಟೈನರ್. ಈಗಾಗಲೇ ಇದರ ಟ್ರೈಲರ್ ಬಿಡುಗಡೆಯಾಗಿ ಹಿಟ್ ಆಗಿದೆ. ಹೀಗಾಗಿ ಈ ವಾರ ಎರಡು ಸಿನಿಮಾಗಳ ನಡುವೆ ಪೈಪೋಟಿ ನಡೆಯಲಿದೆ.ಇದರಲ್ಲಿ ಇನ್ನಷ್ಟು ಓದಿ :  

ಸ್ಯಾಂಡಲ್ ವುಡ್

news

ಕಿರುತೆರೆಯ ಈ ಸೂಪರ್ ಹಿಟ್ ಧಾರವಾಹಿಗೆ ಎಂಟ್ರಿ ಕೊಟ್ಟ ನಟಿ ಶ್ರುತಿ

ಬೆಂಗಳೂರು: ಇತ್ತೀಚೆಗೆ ಹಿರಿಯ ಸಿನಿ ಕಲಾವಿದರು ಕಿರುತೆರೆಯತ್ತ ಮುಖ ಮಾಡುವುದು ಹೊಸದೇನಲ್ಲ. ಹಿರಿಯ ನಟಿಯರು ...

news

ಗೆಳೆಯರೊಂದಿಗೆ ಕಾಡುಮೇಡು ಅಲೆಯುತ್ತಿರುವ ರಿಷಬ್ ಶೆಟ್ಟಿ! ಕಾರಣವೇನು ಗೊತ್ತಾ?

ಬೆಂಗಳೂರು: ರಿಷಬ್ ಶೆಟ್ಟಿ ಸಿನಿಮಾ ಕೆಲಸಗಳಲ್ಲಿ ಎಷ್ಟು ಅಚ್ಚುಕಟ್ಟಾಗಿ ತೊಡಗಿಕೊಳ್ಳುತ್ತಾರೆ ಎಂದು ...

news

ಆಕಾಂಕ್ಷ ಸಿಂಗ್ ಜತೆ ಕಿಚ್ಚ ಸುದೀಪ್ ರೊಮ್ಯಾಂಟಿಕ್ ಸಾಂಗ್ ಇಂದು ರಿಲೀಸ್

ಬೆಂಗಳೂರು: ಕಿಚ್ಚ ಸುದೀಪ್ ಅಭಿನಯದ ಬಹುನಿರೀಕ್ಷಿತ ಪೈಲ್ವಾನ್ ಸಿನಿಮಾ ಈಗಾಗಲೇ ಸಾಕಷ್ಟು ಹೈಪ್ ಕ್ರಿಯೇಟ್ ...

news

ವೈವಾಹಿಕ ಜೀವನಕ್ಕೆ ಕಾಲಿಟ್ಟ ಕಿರುತೆರೆಯ ಖ್ಯಾತ ನಟಿ ಐಶ್ವರ್ಯಾ

ಬೆಂಗಳೂರು: ಕನ್ನಡ ಮತ್ತು ತೆಲುಗು ಧಾರವಾಹಿಗಳಲ್ಲಿ ಅಭಿನಯಿಸಿ ಜನಪ್ರಿಯ ತಾರೆ ಎನಿಸಿಕೊಂಡಿರುವ ನಟಿ ...