ಬೆಂಗಳೂರು: ಕಲರ್ಸ್ ಕನ್ನಡದಲ್ಲಿ ಪ್ರಸಾರವಾಗುತ್ತಿರುವ ಜನಪ್ರಿಯ ರಿಯಾಲಿಟಿ ಶೋ ಬಿಗ್ ಬಾಸ್ ನಲ್ಲಿ ಈ ವಾರ ಇಬ್ಬರು ಸ್ಪರ್ಧಿಗಳು ಮನೆಯಿಂದ ಹೊರಗೆ ಬಂದಿದ್ದಾರೆ. ಈ ವಾರ ಕೃಷಿ, ನಿವೇದಿತಾ ಗೌಡ ಹಾಗು ದಿವಾಕರ್ ಅವರು ಎಲಿಮಿನೇಶನ್ ಗೆ ನಾಮಿನೇಟ್ ಆಗಿದ್ದು ಈ ಮೂವರಲ್ಲಿ ಯಾರು ಹೊರಹೋಗುತ್ತಾರೆ ಎಂಬ ಕುತೂಹಲ ವೀಕ್ಷಕರಲ್ಲಿತ್ತು. ಆದರೆ ಕಾಮನ್ ಮ್ಯಾನ್ ಕಡೆಯಿಂದ ಬಂದ ದಿವಾಕರ್ ಅವರು ಮನೆಯಿಂದ ಹೊರಗೆ ಬಂದಿರುವುದು ಎಲ್ಲರಿಗೂ ಆಶ್ಚರ್ಯವಾಗಿದೆ. ಇಲ್ಲಿ ತನಕ