Widgets Magazine

ಕಬ್ಜ ಸಿನಿಮಾದ ಮೋಷನ್ ಪೋಸ್ಟರ್ ಬಿಡುಗಡೆ

ಬೆಂಗಳೂರು| Krishnaveni K| Last Modified ಮಂಗಳವಾರ, 17 ನವೆಂಬರ್ 2020 (09:23 IST)
ಬೆಂಗಳೂರು: ರಿಯಲ್ ಸ್ಟಾರ್ ಅಭಿನಯದ ಪ್ಯಾನ್ ಇಂಡಿಯಾ ಸಿನಿಮಾ ‘ಕಬ್ಜ’ದ ಮೋಷನ್ ಪೋಸ್ಟರ್ ಬಿಡುಗಡೆಯಾಗಿದೆ.
 

ಆರ್ ಚಂದ್ರು ನಿರ್ದೇಶನದ ಸಿನಿಮಾ ಎಂಟು ಭಾಷೆಗಳಲ್ಲಿ ಬಿಡುಗಡೆಯಾಗಲಿದೆ. ಈಗಾಗಲೇ ಬಹುತೇಕ ಚಿತ್ರೀಕರಣ ಪೂರೈಸಿರುವ ಚಿತ್ರ ತಂಡ ಈಗ ಮೋಷನ್ ಪೋಸ್ಟರ್ ಬಿಡುಗಡೆ ಮಾಡಲು ನಿರ್ಧರಿಸಿದೆ. 80 ರ ದಶಕದ ಅಂಡರ್ ವರ್ಲ್ಡ್ ಕತೆಯನ್ನೊಳಗೊಂಡ ಸಿನಿಮಾ ಬಗ್ಗೆ ಪ್ರೇಕ್ಷಕರಲ್ಲಿ ಸಾಕಷ್ಟು ನಿರೀಕ್ಷೆಯಿದೆ.




ಇದರಲ್ಲಿ ಇನ್ನಷ್ಟು ಓದಿ :