ಬೆಂಗಳೂರು: ರಿಯಲ್ ಸ್ಟಾರ್ ಉಪೇಂದ್ರ ಅಭಿನಯಿಸುತ್ತಿರುವ ಪ್ಯಾನ್ ಇಂಡಿಯಾ ಸಿನಿಮಾ ಕಬ್ಜ ಮೊದಲನೇ ಹಂತದ ಚಿತ್ರೀಕರಣ ಈಗಾಗಲೇ ಮುಗಿಸಿದ್ದು, ಎರಡನೇ ಹಂತದ ಚಿತ್ರೀಕರಣ ಆರಂಭಿಸಿದೆ.ಆರ್ ಚಂದ್ರು ನಿರ್ದೇಶನದಲ್ಲಿ ಮೂಡಿಬರುತ್ತಿರುವ ಕಬ್ಜ ಭೂಗತ ಲೋಕದ ಕತೆಯನ್ನು ಒಳಗೊಂಡಿದೆ. ಈ ಸಿನಿಮಾ ಕನ್ನಡ ಮಾತ್ರವಲ್ಲದೆ ಒಟ್ಟು ಏಳು ಭಾಷೆಗಳಲ್ಲಿ ಬಿಡುಗಡೆಯಾಗುತ್ತಿರುವುದು ವಿಶೇಷ.80 ರ ದಶಕದ ಭೂಗತ ಲೋಕದ ಡಾನ್ ಆಗಿ ಉಪೇಂದ್ರ ಈ ಸಿನಿಮಾದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಸ್ಯಾಂಡಲ್ ವುಡ್ ನಲ್ಲಿ ಈ ವರ್ಷದ