ಬೆಂಗಳೂರು: ಕೊರೋನಾ ಕಾಲದಲ್ಲಿ ಸಂಕಷ್ಟದಲ್ಲಿರುವವರಿಗೆ ರಿಯಲ್ ಸ್ಟಾರ್ ಉಪೇಂದ್ರ ತಮಗೆ ಬಂದ ದೇಣಿಗೆಗಳ ಸಹಾಯದಿಂದ ದಿನಸಿ ಕಿಟ್ ವಿತರಿಸುತ್ತಿದ್ದಾರೆ. ಈ ನಡುವೆ ಉಪೇಂದ್ರ ರೈತರಿಗೆ ಬಂಪರ್ ಆಫರ್ ಕೊಟ್ಟಿದ್ದಾರೆ. ಕೊರೋನಾ, ಲಾಕ್ ಡೌನ್ ನಿಂದಾಗಿ ಎಷ್ಟೋ ಮಂದಿ ರೈತರು ತಾವು ಬೆಳೆದ ಬೆಳೆಯನ್ನು ಮಾರಾಟ ಮಾಡಲಾಗದೇ ಸಂಕಷ್ಟಕ್ಕೀಡಾಗಿದ್ದಾರೆ.ಇಂತಹ ರೈತರ ಬೆಳೆಗಳನ್ನು ನಾವು ಖರೀದಿಸಿ ದಿನಸಿ ಕಿಟ್ ಗಳ ಜೊತೆ ನೀಡುತ್ತೇವೆ ಎಂದು ಉಪೇಂದ್ರ ಇತ್ತೀಚೆಗೆ ಹೇಳಿದ್ದರು. ಈಗ ಅದನ್ನು ಕಾರ್ಯರೂಪಕ್ಕೆ