ಬೆಂಗಳೂರು: ರಿಯಲ್ ಸ್ಟಾರ್ ಉಪೇಂದ್ರ ಮತ್ತು ಪತ್ನಿ ಪ್ರಿಯಾಂಕ ಉಪೇಂದ್ರ ಸದ್ಯಕ್ಕೆ ಆಸ್ಟ್ರೇಲಿಯಾ ಪ್ರವಾಸದಲ್ಲಿದ್ದಾರೆ. ಕುಟುಂಬ ಸಮೇತ ಉಪೇಂದ್ರ ಕಾಂಗಾರೂಗಳ ನಾಡಿಗೆ ತೆರಳಿದ್ದಾರೆ.