ಬೆಂಗಳೂರು: ರಿಯಲ್ ಸ್ಟಾರ್ ಉಪೇಂದ್ರ ಮತ್ತು ಪತ್ನಿ ಪ್ರಿಯಾಂಕ ಉಪೇಂದ್ರ ಕೆಜಿಎಫ್ 2 ಸಿನಿಮಾ ವೀಕ್ಷಿಸಿ ಕೊಂಡಾಡಿದ್ದಾರೆ.ತಮ್ಮ ಕುಟುಂಬ, ಸ್ನೇಹಿತರ ಸಮೇತ ಜೊತೆಯಾಗಿ ಕೆಜಿಎಫ್ 2 ಸಿನಿಮಾ ವೀಕ್ಷಿಸಿದ ರಿಯಲ್ ಸ್ಟಾರ್ ಉಪೇಂದ್ರ ಅದ್ಭುತ ಸಿನಿಮಾ ಎಂದು ಕೊಂಡಾಡಿದ್ದಾರೆ.ಇತ್ತ ಪ್ರಿಯಾಂಕ ಉಪೇಂದ್ರ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಸಿನಿಮಾ ಬಗ್ಗೆ ಹೊಗಳಿ ಬರೆದಿದ್ದಾರೆ. ಉಪೇಂದ್ರ ದಂಪತಿ ಕೆಜಿಎಫ್ 2 ಬಗ್ಗೆ ಹೊಗಳಿದ್ದು, ಯಶ್ ಅಭಿಮಾನಿಗಳಿಗೆ ಖುಷಿ ತಂದಿದೆ. ಜೊತೆಗೆ ಇತರ ಸ್ಟಾರ್