ಬೆಂಗಳೂರು: ರಿಯಲ್ ಸ್ಟಾರ್ ಉಪೇಂದ್ರ ಪತ್ನಿ ಪ್ರಿಯಾಂಕ ಉಪೇಂದ್ರ ಮತ್ತು ಪುತ್ರಿ ಐಶ್ವರ್ಯಾ ಅಭಿನಯದ ದೇವಕಿ ಸಿನಿಮಾ ಇಂದು ರಾಜ್ಯಾದ್ಯಂತ ಬಿಡುಗಡೆಯಾಗಿದೆ. ಈ ಸಿನಿಮಾದಲ್ಲಿ ಪ್ರಿಯಾಂಕ ಉಪೇಂದ್ರ ಪುತ್ರಿ ಮೊದಲ ಬಾರಿಗೆ ಬಣ್ಣ ಹಚ್ಚಿದ್ದಾರೆ. ಅಲ್ಲದೆ, ಪ್ರಿಯಾಂಕ ಮಗಳಾಗಿಯೇ ತೆರೆ ಮೇಲೂ ಕಾಣಿಸಿಕೊಂಡಿದ್ದಾರೆ.ಈಗಾಗಲೇ ಸಿನಿಮಾ ನೋಡಿರುವ ರಿಯಲ್ ಸ್ಟಾರ್ ಉಪೇಂದ್ರ ಸಿನಿಮಾ ಬಗ್ಗೆ ತಮ್ಮ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ದೇವಕಿ ಚಿತ್ರ ನೋಡಿದೆ ಅದ್ಭುತವಾಗಿದೆ. ಈ ಚಿತ್ರವನ್ನು ನೀವೆಲ್ಲರೂ ನೋಡಲೇಬೇಕು. ಇಡೀ