ಬೆಂಗಳೂರು: ಕ್ರೇಜಿಸ್ಟಾರ್ ರವಿಚಂದ್ರನ್ ಮತ್ತು ರಿಯಲ್ ಸ್ಟಾರ್ ಉಪೇಂದ್ರ ಕಾಂಬಿನೇಷನ್ ನಲ್ಲಿ ಹೊಸ ಸಿನಿಮಾವೊಂದು ಲಾಕ್ ಡೌನ್ ಗೂ ಮೊದಲು ಘೋಷಣೆಯಾಗಿತ್ತು. ಆ ಸಿನಿಮಾ ಈಗ ಚಿತ್ರೀಕರಣ ಪ್ರಾರಂಭಿಸಿದೆ.