ಬೆಂಗಳೂರು: ಇತ್ತೀಚೆಗೆ ಸ್ಟಾರ್ ನಟರು ತಮ್ಮ ಜನ್ಮದಿನವನ್ನು ವಿಶೇಷವಾಗಿ ಆಚರಿಸಿಕೊಳ್ಳುತ್ತಿದ್ದಾರೆ. ಮಾಮೂಲಿನಂತೆ ಕೇಕ್ ಕಟ್ ಮಾಡುವುದು, ಹಾರ ಹಾಕಿಸಿಕೊಳ್ಳುವುದಕ್ಕೆ ಒಪ್ಪಿಕೊಳ್ಳುತ್ತಿಲ್ಲ.ತಮ್ಮ ನೆಚ್ಚಿನ ನಟನ ಜನ್ಮದಿನದಂದು ಅಭಿಮಾನಿಗಳು ಹಾರ ತುರಾಯಿ ಹಿಡಿದುಕೊಂಡು ಬರುವುದು ಸಾಮಾನ್ಯ. ಆದರೆ ಈ ಬಾರಿ ರಿಯಲ್ ಸ್ಟಾರ್ ಉಪೇಂದ್ರ ಕೂಡಾ ಇಂತಹ ಆಚರಣೆ ಬೇಡ ಎಂದು ಮನವಿ ಮಾಡಿದ್ದಾರೆ.ಸೆಪ್ಟೆಂಬರ್ 18 ರಂದು ಉಪೇಂದ್ರ ಜನ್ಮದಿನ. ಈ ದಿನ ಅಭಿಮಾನಿಗಳು ಹಾರ ತರುವ ಬದಲು ಗಿಡ ತನ್ನಿ. ಇದರನ್ನು