ಬೆಂಗಳೂರು: ರಿಯಲ್ ಸ್ಟಾರ್ ಉಪೇಂದ್ರರಿಗೆ ಹೆಸರು ತಂದುಕೊಟ್ಟ ಸಿನಿಮಾ ಎಂದರೆ ಉಪೇಂದ್ರ ಈ ಸಿನಿಮಾದ ಹಾಡುಗಳು ಇಂದಿಗೂ ಸೂಪರ್ ಹಿಟ್. ಉಪೇಂದ್ರ ಮಾತ್ರವಲ್ಲದೆ, ಸಂಗೀತ ನಿರ್ದೇಶಕರಾಗಿ ಗುರುಕಿರಣ್ ಗೂ ಬ್ರೇಕ್ ಕೊಟ್ಟ ಸಿನಿಮಾವಿದು. ಈ ಸೈಕಾಲಜಿಕಲ್ ಥ್ರಿಲ್ಲರ್ ಸಿನಿಮಾ ಈಗ ರಿರಿಲೀಸ್ ಆಗುತ್ತಿದೆ.ಈಗಾಗಲೇ ಚಿತ್ರತಂಡ ಈ ನಿಟ್ಟಿನಲ್ಲಿ ಕಾರ್ಯಪ್ರವೃತ್ತವಾಗಿದೆಯಂತೆ. ಕೇವಲ ಕನ್ನಡ ಮಾತ್ರವಲ್ಲದೆ, ತೆಲುಗು, ತಮಿಳಿನಲ್ಲೂ ಸಿನಿಮಾ ಬಿಡುಗಡೆ ಮಾಡಲು ನಿರ್ಮಾಪಕರು ಯೋಜನೆ ಹಾಕಿಕೊಂಡಿದ್ದಾರಂತೆ. ಉಪೇಂದ್ರ ಜತೆಗೆ, ಪ್ರೇಮ, ದಾಮಿನಿ