ಬೆಂಗಳೂರು : ಸಿನಿಮಾ ರಂಗದ ಜೊತೆಗೆ ರಾಜಕೀಯದಲ್ಲೂ ತಮ್ಮನ್ನು ತಾವು ತೊಡಗಿಸಿಕೊಂಡಿರುವ ಸ್ಯಾಂಡಲ್ ವುಡ್ ನಟ ರಿಯಲ್ ಸ್ಟಾರ್ ಉಪೇಂದ್ರ ಅವರು ಇದೀಗ ದೇಶದ ಸಮಸ್ಯೆವೊಂದರ ಹಿಂದಿರುವ ಸತ್ಯವನ್ನು ತೋರಿಸಿದ್ದಾರೆ. ಹೌದು. ನಟ ಉಪೇಂದ್ರ ಅವರು ರಾಜಕೀಯಕ್ಕೆ ಕಾಲಿಟ್ಟ ನಂತರ ದೇಶದ ಸಮಸ್ಯೆಗಳಿಗೆ ತಮ್ಮದೇ ಆದ ರೀತಿಯಲ್ಲಿ ಕೆಲವು ಪರಿಹಾರಗಳನ್ನು ಸೂಚಿಸಿದ್ದಾರೆ. ಹಾಗೇ ಇದೀಗ ಅವರು 2017ರಲ್ಲಿ ನಮ್ಮ ದೇಶದಲ್ಲಿಯ ರಸ್ತೆಗಳಲ್ಲಿರುವ ಗುಂಡಿಗಳಿಗೆ ಬಲಿಯಾದವರ ಸಂಖ್ಯೆ ಎಷ್ಟು ಎಂಬುದರ ಬಗ್ಗೆ