ಹೈದರಾಬಾದ್ : ವೈಷ್ಣವ್ ತೇಜ್ ಅವರು ಉಪ್ಪೇನಾ ಚಿತ್ರದ ಮೂಲಕ ಚಿತ್ರರಂಗಕ್ಕೆ ಪ್ರವೇಶಿಸಿದ್ದು, ಇತ್ತೀಚೆಗೆ ಬಿಡುಗಡೆಯಾದ ಈ ಚಿತ್ರ ಸೂಪರ್ ಹಿಟ್ ಆಗಿದೆ. ಈಗ ವೈಷ್ಣವ್ ತೇಜ್ ಅವರು ತಮ್ಮ ಸಂಭಾವನೆಯನ್ನು ಹೆಚ್ಚಿಸಿದ್ದಾರಂತೆ.