ಮುಂಬೈ: ನ್ಯೂಜಿಲೆಂಡ್ ವಿರುದ್ಧ ಏಕದಿನ ವಿಶ್ವಕಪ್ ಪಂದ್ಯದಲ್ಲಿ ಟೀಂ ಇಂಡಿಯಾ ಭರ್ಜರಿ ಬ್ಯಾಟಿಂಗ್ ನಡೆಸುತ್ತಿದ್ದರೆ ಕನ್ನಡದ ಪ್ಯಾನ್ ಇಂಡಿಯಾ ಸಿನಿಮಾ ಕಾಂತಾರದ ವರಾಹ ರೂಪಂ ಹಾಡು ಎಲ್ಲರ ಮೈ ರೋಮಾಂಚನಗೊಳಿಸಿತು.