ಬೆಂಗಳೂರು: ಇತ್ತೀಚೆಗಷ್ಟೇ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಸ್ಯಾಂಡಲ್ ವುಡ್ ಜೋಡಿ ವಸಿಷ್ಠ ಸಿಂಹ ಮತ್ತು ಹರಿಪ್ರಿಯಾ ಈಗ ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದಾರಾ? ಹೀಗೊಂದು ಸುಳಿವನ್ನು ಸ್ವತಃ ಹರಿಪ್ರಿಯಾ ಬಿಟ್ಟುಕೊಟ್ಟಿದ್ದಾರೆ.