Photo Courtesy: Twitterಮೈಸೂರು: ಸ್ಯಾಂಡಲ್ ವುಡ್ ನ ಜನಪ್ರಿಯ ನಟ ವಸಿಷ್ಠ ಸಿಂಹ, ನಟಿ ಹರಿಪ್ರಿಯಾ ಇಂದು ದಾಂಪತ್ಯ ಜೀವನಕ್ಕೆ ಕಾಲಿಡುತ್ತಿದ್ದಾರೆ.ಮೈಸೂರಿನ ಗಣಪತಿ ಸಚ್ಚಿದಾನಂದ ಆಶ್ರಮದಲ್ಲಿ ಸಾಂಪ್ರದಾಯಿಕವಾಗಿ ಆಪ್ತರ ಸಮ್ಮುಖದಲ್ಲಿ ಈ ಜೋಡಿ ವಿವಾಹವಾಗಲಿದೆ. ಇದಾದ ಬಳಿಕ ಜನವರಿ 29 ರಂದು ಸ್ಯಾಂಡಲ್ ವುಡ್ ಸ್ನೇಹಿತರಿಗಾಗಿ ಬೆಂಗಳೂರಿನಲ್ಲಿ ಆರತಕ್ಷತೆ ಆಯೋಜಿಸಿದ್ದಾರೆ.ವಸಿಷ್ಠ ಸಿಂಹ, ಹರಿಪ್ರಿಯಾ ಕಳೆದ ಕೆಲವು ವರ್ಷಗಳಿಂದ ಪ್ರೀತಿಸುತ್ತಿದ್ದರೂ ಹೊರಗೆ ಎಲ್ಲೂ ಬಾಯ್ಬಿಟ್ಟಿರಲಿಲ್ಲ. ಕಳೆದ ಡಿಸೆಂಬರ್ ನಲ್ಲಿ ಇಬ್ಬರೂ ನಿಶ್ಚಿತಾರ್ಥ