ಹೈದರಾಬಾದ್ : ತೆಲುಗಿನ ಖ್ಯಾತ ನಟ ಮೋಹನ್ ಬಾಬು ಅವರ ಮನೆಗೆ ದುಷ್ಕರ್ಮಿಗಳ ಗುಂಪೊಂದು ಕೊಲೆ ಬೆದರಿಕೆ ಹಾಕಿದ ಘಟನೆ ನಡೆದಿರುವುದಾಗಿ ತಿಳಿದುಬಂದಿದೆ. ಶನಿವಾರ ರಾತ್ರಿ ನಾಲ್ವರು ದುಷ್ಕರ್ಮಿಗಳ ಗುಂಪೊಂದು ಇನ್ನೋವಾ ಕಾರಿನಲ್ಲಿ ಬಂದು ಶಂಶಾಬಾದ್ ವಿಮಾನ ನಿಲ್ದಾಣದ ಬಳಿ ಇರುವ ನಟ ಮೋಹನ್ ಬಾಬು ಅವರ ಮನೆಗೆ ನುಗ್ಗಿ ದಾಳಿ ನಡೆಸಿ ಮೋಹನ್ ಬಾಬು ಅವರಿಗೆ ಕೊಲೆ ಬೆದರಿಕೆ ಹಾಕಿದ್ದಾರೆ. ಬಳಿಕ ನಟ ಮೋಹನ್ ಬಾಬು ಅವರು ಪೊಲೀಸರಿಗೆ