ಸೂಪರ್ ಸ್ಟಾರ್ ರಜನಿಕಾಂತ್ ಸದ್ಯಕ್ಕೆ ಶಂಕರ್ ನಿರ್ದೇಶನದ ಅದ್ದೂರಿ ಚಿತ್ರ 2.0 ಚಿತ್ರದಲ್ಲಿ ಅಭಿನಯಿಸುತ್ತಿದ್ದಾರೆ. ಈ ಚಿತ್ರದ ಬಳಿಕ ಅವರು ಕಬಾಲಿ ನಿರ್ದೇಶಕ ಪಾ ರಂಜಿತ್ ನಿರ್ದೇಶನದ ಮತ್ತೊಂದು ಚಿತ್ರದಲ್ಲಿ ಬಣ್ಣಹಚ್ಚಲಿದ್ದಾರೆ. ರಜನಿಕಾಂತ್ ಅಳಿಯ, ನಟ ಧನುಷ್ ಈ ಚಿತ್ರದ ನಿರ್ಮಾಪಕರು. ಮೇ ತಿಂಗಳಲ್ಲಿ ಈ ಚಿತ್ರ ಸೆಟ್ಟೆರಲಿದೆ. ಈ ಹಿನ್ನೆಲೆಯಲ್ಲಿ ಚಿತ್ರದ ತಾರಾಗಣದ ಆಯ್ಕೆಯಲ್ಲಿ ಚಿತ್ರತಂಡ ಬಿಜಿಯಾಗಿದೆ. ರಜನಿಕಾಂತ್ಗೆ ಈ ಬಾರಿ ವಿದ್ಯಾ ಬಾಲನ್ ಜೋಡಿಯಾಗಲಿದ್ದಾರೆ. ಈಗಾಗಲೆ