ಕನ್ನಡದಲ್ಲಿ ಖುಷಿ ಖುಷಿಯಾಗಿ ಅನ್ನೋ ಸಿನಿಮಾವನ್ನು ನಿರ್ದೇಶಿಸಿದ್ದ ನಿರ್ದೇಶಕ ಯೋಗಿ ರಾಜ್ ತಮ್ಮ ಖುಷಿ ಖುಷಿ ಸಿನಿಮಾಗೆ ತೆಲುಗಿನ ನಟಿ ನಂದಿನಿ ರೈ ಅವರನ್ನು ಕರೆ ತಂದಿದ್ದರು. ಇದೀಗ ಶಿವಣ್ಣ ಅಭಿನಯಿಸುತ್ತಿರುವ ಬಂಗಾರ ಸನ್ ಆಫ್ ಬಂಗಾರದ ಮನುಷ್ಯ ಸಿನಿಮಾಕ್ಕೂ ಕೂಡ ಪರಭಾಷಾ ನಟಿಯೊಬ್ಬರನ್ನು ಕರೆ ತರುತ್ತಿದ್ದಾರೆ. ಹೌದು.. ಈ ಬಾರಿ ಯೋಗಿ ರಾಜ್ ತಮಿಳು ಹಾಗೂ ಮಲೆಯಾಳಂ ಸಿನಿಮಾಗಳಲ್ಲಿ ಅಭಿನಯಿಸಿರುವ ನಟಿ ವಿದ್ಯಾ ಪ್ರದೇಪ್ ಅವರನ್ನು ಕನ್ನಡಕ್ಕೆ