ಬೆಂಗಳೂರು : ನಟ ದುನಿಯಾ ವಿಜಯ್ ವಿರುದ್ಧ ಅವರ ಪುತ್ರಿ ಮೋನಿಷಾ ಮಹಿಳಾ ಆಯೋಗಕ್ಕೆ ದೂರು ನೀಡಿದ್ದಾಳೆ. ತಂದೆ ದುನಿಯಾ ವಿಜಯ್ ಹಾಗೂ ತಾಯಿ ನಾಗರತ್ನ ಅವರ ನಡುವೆ ಕಿತ್ತಾಟ ನಡೆಯುತ್ತಿರುವ ಹಿನ್ನಲೆಯಲ್ಲಿ ಬೇಸರಗೊಂಡ ಮೋನಿಷಾ ಅಪ್ಪ-ಅಮ್ಮನ ಗಲಾಟೆಯಲ್ಲಿ ನಮಗೆ ತೊಂದರೆಯಾಗುತ್ತಿದೆ. ಆರ್ಥಿಕವಾಗಿಯೂ ಅಪ್ಪನಿಂದ ಸಹಾಯ ಸಿಗುತ್ತಿಲ್ಲ. ಹೀಗಾಗಿ ಕೂಡಲೇ ಆಯೋಗ ಮಧ್ಯಪ್ರವೇಶ ಮಾಡಿ ಇದನ್ನು ಬಗೆಹರಿಸಬೇಕು ಎಂದು ಮಹಿಳಾ ಆಯೋಗಕ್ಕೆ ಮನವಿ ಮಾಡಿಕೊಂಡಿದ್ದಾಳೆ. ವಿಜಯ್ ಅವರ ಕುಟುಂಬದ ವೈಮನಸ್ಸಿನಿಂದ