ಈ ನಟಿಯ ಜತೆ ವಿಜಯ್ ದೇವರಕೊಂಡ ಡೇಟಿಂಗ್?!

ಹೈದರಾಬಾದ್, ಗುರುವಾರ, 11 ಜುಲೈ 2019 (08:53 IST)

ಹೈದರಾಬಾದ್: ತೆಲುಗು ಸಿನಿಮಾ ರಂಗದಲ್ಲಿ ಹಿಟ್ ಚಿತ್ರಗಳನ್ನು ನೀಡುತ್ತಾ ಯುವತಿಯರ ಹಾಟ್ ಫೇವರಿಟ್ ಎನಿಸಿಕೊಂಡಿರುವ ನಟಿ ಇಝಾಬೆಲ್ ಲಿಟೆ ಜತೆ ಡೇಟಿಂಗ್ ನಲ್ಲಿಯದ್ದಾರೆಯೇ?


 
ಇತ್ತೀಚೆಗೆ ಇಝಾಬೆಲ್ ತಮ್ಮ ಇನ್ ಸ್ಟಾಗ್ರಾಂನಲ್ಲಿ ವಿಜಯ್ ರನ್ನು ಅಪ್ಪಿಕೊಂಡಿರುವ ಫೋಟೋವೊಂದು ಪ್ರಕಟಿಸಿದ ಮೇಲೆ ಇಂತಹದ್ದೊಂದು ರೂಮರ್ ಶುರುವಾಗಿದೆ.
 
ಸದ್ಯಕ್ಕೆ ಇಬ್ಬರೂ ಇನ್ನೂ ಹೆಸರಿಡದ ಚಿತ್ರವೊಂದರಲ್ಲಿ ಜೋಡಿಯಾಗಿ ಅಭಿನಯಿಸುತ್ತಿದ್ದಾರೆ. ಆದರೆ ಈ ಫೋಟೋ ಆ ಚಿತ್ರದ ದೃಶ್ಯದಂತಿಲ್ಲ. ಹೀಗಾಗಿ ವಿಜಯ್-ಇಝಾಬೆಲ್ ಡೇಟಿಂಗ್ ಮಾಡುತ್ತಿರಬಹುದು ಎಂಬ ಅನುಮಾನ ಹುಟ್ಟಿಕೊಂಡಿದೆ.ಇದರಲ್ಲಿ ಇನ್ನಷ್ಟು ಓದಿ :  

ಸ್ಯಾಂಡಲ್ ವುಡ್

news

ಮೂರು ತಿಂಗಳ ಪುತ್ರನಿಂದ ರಿಷಬ್ ಶೆಟ್ಟಿಗೆ ಪ್ರೀತಿಯ ಓಲೆ!

ಬೆಂಗಳೂರು: ನಿರ್ದೇಶಕ, ನಟ ರಿಷಬ್ ಶೆಟ್ಟಿಗೆ ಗಂಡು ಮಗುವಿನ ಜನನವಾಗಿ ಮೂರು ತಿಂಗಳು ಕಳೆದಿದೆಯಷ್ಟೇ. ಆಗಲೇ ...

news

ಬಾಲಿವುಡ್ ನಟಿ ಶ್ರೀದೇವಿ ಸಾವಿನ ಬಗ್ಗೆ ಸ್ಪೋಟಕ ಮಾಹಿತಿ ಹೊರ ಹಾಕಿದ ಮಾಜಿ ಪೊಲೀಸ್ ಅಧಿಕಾರಿ!

ನವದೆಹಲಿ: ದುಬೈ ಹೋಟೆಲ್ ಕೊಠಡಿಯಲ್ಲಿ ಆಕಸ್ಮಿಕವಾಗಿ ಸಾವನ್ನಪ್ಪಿದ್ದ ಬಾಲಿವುಡ್ ನಟಿ ಶ್ರೀದೇವಿಯದ್ದು ...

news

ಮೈಸೂರು ಅಭಿಮಾನಿಗಳಿಗೆ ಸ್ಪೆಷಲ್ ಥ್ಯಾಂಕ್ಸ್ ಹೇಳಿದ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್

ಬೆಂಗಳೂರು: ಯುವರತ್ನ ಸಿನಿಮಾ ಶೂಟಿಂಗ್ ಸಂದರ್ಭ ಮೈಸೂರಿನಲ್ಲಿ ಕೆಲವು ದಿನ ಕಳೆದಿದ್ದ ಪುನೀತ್ ರಾಜ್ ಕುಮಾರ್ ...

news

ಪ್ರಭುದೇವ, ಕಿಚ್ಚ ಸುದೀಪ್ ಜತೆ ಡ್ಯಾನ್ಸ್ ಮಾಡಿ ಟ್ರೋಲ್ ಗೊಳಗಾದ ಸಲ್ಮಾನ್ ಖಾನ್

ಮುಂಬೈ: ಸಲ್ಮಾನ್ ಖಾನ್ ಜತೆಗೆ ಕಿಚ್ಚ ಸುದೀಪ್ ದಬಾಂಗ್ 3 ಸಿನಿಮಾದಲ್ಲಿ ನಟಿಸುತ್ತಿರುವ ಸುದ್ದಿ ಗೊತ್ತೇ ...