ಮುಂಬೈ: ಕಾಫಿ ವಿತ್ ಕರಣ್ ಶೋನಲ್ಲಿ ಅನನ್ಯಾ ಪಾಂಡೆ ಜೊತೆ ಭಾಗಿಯಾಗಿದ್ದ ವಿಜಯ್ ದೇವರಕೊಂಡಗೆ ರಶ್ಮಿಕಾ ಜೊತೆ ಡೇಟಿಂಗ್ ಮಾಡುತ್ತಿದ್ದೀರಾ ಎಂಬ ಪ್ರಶ್ನೆ ಎದುರಾಗಿದೆ.ಇದಕ್ಕೆ ವಿಜಯ್ ಅಡ್ಡಗೋಡೆಯ ಮೇಲೆ ದೀಪವಿಟ್ಟಂತೆ ಉತ್ತರಿಸಿದ್ದಾರೆ. ಅಲ್ಲದೆ, ನನ್ನ ರಿಲೇಷನ್ ಶಿಪ್ ಸ್ಟೇಟಸ್ ಬಗ್ಗೆ ಎಲ್ಲರಿಗೂ ಕೂಗಿ ಹೇಳುತ್ತೇನೆ. ಅಲ್ಲಿಯವರೆಗೆ ನನ್ನ ಫ್ಯಾನ್ಸ್ ಗೆ ನಿರಾಸೆ ಮಾಡಲ್ಲ ಎಂದಿದ್ದಾರೆ.‘ರಶ್ಮಿಕಾ ಮತ್ತು ನಾನು ಜೊತೆಗೆ ಎರಡು ಸಿನಿಮಾ ಮಾಡಿದೆವು. ಆಗ ನಾವಿಬ್ಬರೂ ನಮ್ಮ ವೃತ್ತಿ ಜೀವನದ