ಹೈದರಾಬಾದ್: ಟಾಲಿವುಡ್ ನ ಹಿಟ್ ಜೋಡಿ ವಿಜಯ್ ದೇವರಕೊಂಡ-ರಶ್ಮಿಕಾ ಮಂದಣ್ಣ ಮತ್ತೆ ತೆರೆ ಮೇಲೆ ಒಟ್ಟಾಗಿ ಕಾಣಿಸಿಕೊಳ್ಳಲಿದ್ದಾರೆ.ಪೂರಿ ಜಗನ್ನಾಥ್ ನಿರ್ಮಾಣದಲ್ಲಿ ವಿಜಯ್ ದೇವರಕೊಂಡ ಜನಗಣಮನ ಎಂಬ ಸಿನಿಮಾದಲ್ಲಿ ಅಭಿನಯಿಸುತ್ತಿದ್ದಾರೆ. ಈ ಸಿನಿಮಾದ ಪ್ರಿ ಪ್ರೊಡಕ್ಷನ್ ಕೆಲಸಗಳು ಈಗಾಗಲೇ ಶುರುವಾಗಿದೆ. ಚಿತ್ರದ ನಾಯಕಿಯಾಗಿ ಪೂಜಾ ಹೆಗ್ಡೆ ಅಭಿನಯಿಸುವುದು ಖಚಿತವಾಗಿದೆ.ಈ ನಡುವೆ ಚಿತ್ರದಲ್ಲಿ ವಿಶೇಷ ಹಾಡೊಂದನ್ನು ಚಿತ್ರೀಕರಿಸಲು ಚಿತ್ರತಂಡ ಪ್ಲ್ಯಾನ್ ಮಾಡಿಕೊಂಡಿದೆ. ಈ ಹಾಡಿನಲ್ಲಿ ವಿಜಯ್ ದೇವರಕೊಂಡ ಜೊತೆ ರಶ್ಮಿಕಾ ಮಂದಣ್ಣ ಹೆಜ್ಜೆ