ಹೈದರಾಬಾದ್: ವಿಜಯ್ ದೇವರಕೊಂಡ-ಸಮಂತಾ ಪ್ರಮುಖ ಪಾತ್ರದಲ್ಲಿ ನಟಿಸಿರುವ ಖುಷಿ ಸಿನಿಮಾ ಈಗ ಬಾಕ್ಸ್ ಆಫೀಸ್ ನಲ್ಲಿ ಭರ್ಜರಿ ಗಳಿಕೆ ಮಾಡಿದೆ.ಲೈಗರ್ ಸಿನಿಮಾ ಸೋಲಿನ ಬಳಿಕ ವಿಜಯ್ ದೇವರಕೊಂಡಗೆ ಮತ್ತೆ ಗೆಲುವು ತಂದುಕೊಟ್ಟಿದ್ದು ಖುಷಿ ಸಿನಿಮಾ. ಟಾಲಿವುಡ್ ನ ಬೇಡಿಕೆಯ ನಟರಲ್ಲಿ ಒಬ್ಬರಾಗಿರುವ ವಿಜಯ್ ಈ ಸಿನಿಮಾಗೆ ಪಡೆದುಕೊಂಡ ಸಂಭಾವನೆ ಎಷ್ಟು ಗೊತ್ತಾ?ಮೂಲಗಳ ಪ್ರಕಾರ ಲೈಗರ್ ಸೋತರೂ ವಿಜಯ್ ಸಂಭಾವನೆಯಲ್ಲಿ ಏನೂ ವ್ಯತ್ಯಾಸವಾಗಿಲ್ಲ. ಈ ಸಿನಿಮಾಗೆ ಅವರು ಬರೋಬ್ಬರಿ 21 ಕೋಟಿ