ಹೈದರಾಬಾದ್ : ನಟ ವಿಜಯ್ ದೇವರಕೊಂಡ ಅವರು ಪುರಿ ಜಗನ್ನಾಥ್ ಅವರ ‘ಲಿಗರ್’ ಚಿತ್ರದಲ್ಲಿ ನಟಿಸುತ್ತಿದ್ದಾರೆ. ಈ ಚಿತ್ರವು ಸೆಪ್ಟೆಂಬರ್ 9, 2021ರಂದು ಬಿಡುಗಡೆಯಾಗಲಿದೆ. ಈ ಚಿತ್ರದಲ್ಲಿ ವಿಜಯ್ ದೇವರಕೊಂಡ ಅವರು ಬಾಕ್ಸಿಂಗ್ ಚಾಂಪಿಯನ್ ಆಗಿ ಕಾಣಿಸಿಕೊಳ್ಳಲಿದ್ದಾರೆ. ಇದರಲ್ಲಿ ಅನನ್ಯಾ ಪಾಂಡೆ ಪ್ರಮುಖ ಪಾತ್ರದಲ್ಲಿ ನಟಿಸಲಿದ್ದಾರೆ. ಈ ಚಿತ್ರದ ಮೊದಲಾರ್ಧದಲ್ಲಿ ರಾಷ್ಟ್ರೀಯ ಬಾಕ್ಸಿಂಗ್ ಚಾಂಪಿಯನ್ ಆಗಿ ಕಾಣಿಸಿಕೊಳ್ಳಲಿರುವ ನಟ ಬಳಿಕ ಅಂತರರಾಷ್ಟ್ರೀಯ ಬಾಕ್ಸಿಂಗ್ ಆಟಗಾರರಾಗಿ ಬದಲಾಗಲಿದ್ದಾರೆ ಎನ್ನಲಾಗಿದೆ.ಅದಕ್ಕಾಗಿ ವಿಜಯ್ ದೇವರಕೊಂಡ