ಚೆನ್ನೈ : ತಮಿಳು ಚಿತ್ರರಂಗದ ಖ್ಯಾತ ನಟನಾಗಿ ಮಿಂಚುತ್ತಿರುವ ನಟ ವಿಜಯ್ ಅವರು ಈ ಸ್ಥಾನ ಪಡೆಯಲು ಬಹಳ ಶ್ರಮಪಟ್ಟಿದ್ದಾರೆ. ಇವರು ಪ್ರತಿವರ್ಷ ತಮ್ಮ ಚಿತ್ರವನ್ನು ಬಿಡುಗಡೆ ಮಾಡುವುದರ ಮೂಲಕ ಅಭಿಮಾನಿಗಳಿಗೆ ಮನೋರಂಜನೆಯನ್ನು ನೀಡುತ್ತಿದ್ದರು.