ಚೆನ್ನೈ : ಲೋಕೇಶ್ ಕನಗರಾಜ್ ನಿರ್ದೇಶನದ ಮಾಸ್ಟರ್ ಚಿತ್ರದಲ್ಲಿ ವಿಜಯ್ ಹಾಗೂ ವಿಜಯ್ ಸೇತುಪತಿ ನಟಿಸಿದ್ದಾರೆ. ಈ ಚಿತ್ರ ಮುಂದಿನ ವರ್ಷ ಸಂಕ್ರಾಂತಿಗೆ ಬಿಡುಗಡೆಯಾಗಲಿದೆ ಎನ್ನಲಾಗಿದೆ.