ಬೆಂಗಳೂರು: ಕಲರ್ಸ್ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ‘ಅಗ್ನಿಸಾಕ್ಷಿ’ ಧಾರವಾಹಿಯ ನಾಯಕ ನಟ ವಿಜಯ್ ಸೂರ್ಯ ಎಂದರೆ ಅದೆಷ್ಟೋ ಹೆಣ್ಣು ಮಕ್ಕಳಿಗೆ ಇಷ್ಟ. ಆದರೆ ಕೆಲವು ದಿನಗಳಿಂದ ಧಾರವಾಹಿಯಿಂದ ನಾಪತ್ತೆಯಾಗಿರುವ ಸಿದ್ಧಾರ್ಥನ ಪಾತ್ರಧಾರಿ ವಿಜಯ್ ಎಲ್ಲಿ ಹೋಗಿದ್ದಾರೆ ಗೊತ್ತಾ?