ಬೆಂಗಳೂರು: ಕಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಅಗ್ನಿಸಾಕ್ಷಿ ಧಾರವಾಹಿಯಿಂದ ಹೊರಬಂದ ಸಿದ್ಧಾರ್ಥ್ ಅಲಿಯಾಸ್ ವಿಜಯ್ ಸೂರ್ಯ ಈಗ ಏನು ಮಾಡ್ತಿದ್ದಾರೆ ಎಂಬುದಕ್ಕೆ ಈಗ ಉತ್ತರ ಸಿಕ್ಕಿದೆ.ತಮ್ಮ ಮುಂದಿನ ಪ್ರಾಜೆಕ್ಟ್ ಯಾವುದು ಎಂದು ವಿಜಯ್ ಈಗ ಬಹಿರಂಗಪಡಿಸಿದ್ದಾರೆ. ಸ್ಟಾರ್ ಪ್ಲಸ್ ಹಿಂದಿ ಚಾನೆಲ್ ನಲ್ಲಿ ಪ್ರಸಾರವಾಗುತ್ತಿರುವ ಕಸೌಟಿ ಜಿಂದಗಿ ಕೆ ಎಂಬ ಹಿಂದಿ ಧಾರವಾಹಿಯ ಕನ್ನಡ ಅವತರಣಿಕೆಯಲ್ಲಿ ವಿಜಯ್ ನಾಯಕನಾಗಿ ಪಾತ್ರ ಮಾಡಲಿದ್ದಾರೆ.ಹೊಸ ಧಾರವಾಹಿಗೆ ಸಹಿ ಹಾಕಿರುವ ಸುದ್ದಿಯನ್ನು ಸ್ವತಃ ವಿಜಯ್