ಬೆಂಗಳೂರು: 2022 ಹಲವು ಬಹುನಿರೀಕ್ಷಿತ ಸಿನಿಮಾಗಳು ರಿಲೀಸ್ ಆಗಲಿರುವ ವರ್ಷ. ಅದರಲ್ಲೂ ಏಪ್ರಿಲ್ ತಿಂಗಳಲ್ಲಿ ಎರಡು ದೊಡ್ಡ ಸಿನಿಮಾಗಳು ರಿಲೀಸ್ ಗೆ ಕಾಯುತ್ತಿವೆ.ರಾಕಿಂಗ್ ಸ್ಟಾರ್ ಯಶ್ ಅಭಿನಯದ ಕೆಜಿಎಫ್ 2 ಏಪ್ರಿಲ್ 14 ಕ್ಕೆ ಬಿಡುಗಡೆಯಾಗುತ್ತಿದ್ದರೆ ಇದೇ ತಿಂಗಳು ಇಳಯದಳಪತಿ ವಿಜಯ್ ಅಭಿನಯದ ಬೀಸ್ಟ್ ಕೂಡಾ ಬಿಡುಗಡೆಯಾಗಲಿದೆ. ಹೀಗಾಗಿ ಇದೀಗ ಇಬ್ಬರ ಅಭಿಮಾನಿಗಳು ಬೀಸ್ಟ್ ವರ್ಸಸ್ ಕೆಜಿಎಫ್ 2 ಎಂಬ ಅಭಿಯಾನವನ್ನೇ ಶುರು ಮಾಡಿಕೊಂಡಿದ್ದಾರೆ.ಈ ಎರಡು ಮಹತ್ವಾಕಾಂಕ್ಷಿ ಸಿನಿಮಾಗಳಲ್ಲಿ ಗೆಲ್ಲುವ