ಬೆಂಗಳೂರು: ಕ್ರೇಜಿಸ್ಟಾರ್ ರವಿಚಂದ್ರನ್ ಎರಡನೇ ಪುತ್ರ ವಿಕ್ರಮ್ ನಾಯಕರಾಗಿ ಸ್ಯಾಂಡಲ್ ವುಡ್ ಪದಾರ್ಪಣೆ ಮಾಡುತ್ತಿರುವ ಸಿನಿಮಾ ತ್ರಿವಿಕ್ರಮ ಇಂದು ತೆರೆ ಕಾಣುತ್ತಿದೆ.