ಬೆಂಗಳೂರು: ಮಣಿರತ್ನಂ ನಿರ್ದೇಶನದ ಪೊನ್ನಿಯನ್ ಸೆಲ್ವನ್ ಪಾರ್ಟ್ 1 ಸಿನಿಮಾ ಪ್ರಚಾರಾರ್ಥವಾಗಿ ಚಿತ್ರತಂಡ ಬೆಂಗಳೂರಿಗೆ ಬಂದಿದೆ.ಚಿತ್ರದ ನಾಯಕ ವಿಕ್ರಮ್, ಕಾರ್ತಿ, ತ್ರಿಶಾ ಸೇರಿದಂತೆ ಚಿತ್ರ ತಂಡ ಬೆಂಗಳೂರಿನಲ್ಲಿ ನಿನ್ನೆ ಮಾಧ್ಯಮ ಗೋಷ್ಠಿಯಲ್ಲಿ ಪಾಲ್ಗೊಂಡಿದೆ. ಈ ವೇಳೆ ವಿಕ್ರಮ್, ಕಾರ್ತಿ, ತ್ರಿಶಾ ಕನ್ನಡದಲ್ಲಿ ಮಾತನಾಡಿ ಗಮನ ಸೆಳೆದರು. ಅದರಲ್ಲೂ ವಿಕ್ರಂ ಕನ್ನಡದಲ್ಲೇ ಕಷ್ಟಪಟ್ಟು ಭಾಷಣ ಮಾಡಿದರು. ಇದಕ್ಕೆ ನೆರೆದಿದ್ದವರಿಂದ ಚಪ್ಪಾಳೆಯೂ ಬಂತು. ಈ ಸಿನಿಮಾದಲ್ಲಿ ಅವರು ಕನ್ನಡದಲ್ಲೇ ಡಬ್ ಮಾಡಿದ್ದಾರಂತೆ. ಈ