ಬೆಂಗಳೂರು: ಕಿಚ್ಚ ಸುದೀಪ್ ಅಭಿನಯದ ಬಹುನಿರೀಕ್ಷಿತ ವಿಕ್ರಾಂತ್ ರೋಣ ಸಿನಿಮಾ ಬಗ್ಗೆ ಬಿಗ್ ಅಪ್ ಡೇಟ್ ಒಂದು ಸಿಕ್ಕಿದೆ.ಅನೂಪ್ ಭಂಡಾರಿ ನಿರ್ದೇಶನದ ಜಾಕ್ ಮಂಜು ನಿರ್ಮಾಣದ ವಿಕ್ರಾಂತ್ ರೋಣ ಸಿನಿಮಾ ರಿಲೀಸ್ ಯಾವಾಗ ಆಗುತ್ತದೋ ಎಂದು ಅಭಿಮಾನಿಗಳು ಕಾಯುತ್ತಿದ್ದಾರೆ. ಇದೀಗ ರಿಲೀಸ್ ಡೇಟ್ ಬಗ್ಗೆ ಡಿಸೆಂಬರ್ 7 ರಂದು ಬೆಳಿಗ್ಗೆ 11.05 ಕ್ಕೆ ರಿವೀಲ್ ಮಾಡುವುದಾಗಿ ಚಿತ್ರತಂಡ ಘೋಷಿಸಿದೆ.ಇದು ಕಿಚ್ಚನ ಅಭಿಮಾನಿಗಳಲ್ಲಿ ನಿಜಕ್ಕೂ ಖುಷಿ ತಂದಿದೆ. ಈ ಸಿನಿಮಾ ಕೇವಲ