ಬೆಂಗಳೂರು: ಕಿಚ್ಚ ಸುದೀಪ್ ನಾಯಕರಾಗಿರುವ ವಿಕ್ರಾಂತ್ ರೋಣ ಸಿನಿಮಾಗೆ ಸೆನ್ಸಾರ್ ಮಂಡಳಿ ಸರ್ಟಿಫಿಕೇಟ್ ಸಿಕ್ಕಿದೆ. 3 ಡಿ ಆಕ್ಷನ್ ಥ್ರಿಲ್ಲರ್ ಸಿನಿಮಾ ವೀಕ್ಷಿಸಿದ ಸೆನ್ಸಾರ್ ಮಂಡಳಿ ಯು/ಎ ಸರ್ಟಿಫಿಕೇಟ್ ನೀಡಿ ಬಿಡುಗಡೆಗೆ ಹಸಿರು ನಿಶಾನೆ ತೋರಿದೆ. ಜುಲೈ 28 ರಿಂದ ಸಿನಿಮಾ ಬಹುಭಾಷೆಗಳಲ್ಲಿ ಚಿತ್ರ ಬಿಡುಗಡೆಯಾಗಲಿದೆ.ಚಿತ್ರ ಒಟ್ಟು 2 ಗಂಟೆ 27 ನಿಮಿಷ 39 ಸೆಕೆಂಡುಗಳ ಅವಧಿಯದ್ದಾಗಿದೆ. ವಿಕ್ರಾಂತ್ ರೋಣ ಸಿನಿಮಾದ ಆನ್ ಲೈನ್ ಬುಕಿಂಗ್ ನಿನ್ನೆಯಿಂದ ಆರಂಭವಾಗಿದ್ದು