ಬೆಂಗಳೂರು: ಕಿಚ್ಚ ಸುದೀಪ್ ಅಭಿನಯದ ಬಹುನಿರೀಕ್ಷಿತ ಸಿನಿಮಾ ವಿಕ್ರಾಂತ್ ರೋಣ ಆಗಸ್ಟ್ 19 ಕ್ಕೆ ರಿಲೀಸ್ ಆಗುವುದೆಂದು ಈ ಮೊದಲು ತೀರ್ಮಾನವಾಗಿತ್ತು. ಆದರೆ ಅದೀಗ ಬದಲಾಗಿದೆ.ಲಾಕ್ ಡೌನ್ ನಿಂದಾಗಿ ಥಿಯೇಟರ್ ತೆರೆದಿಲ್ಲ. ಒಂದು ವೇಳೆ ಥಿಯೇಟರ್ ತೆರೆದರೂ ಸುದೀಪ್ ಅಭಿನಯದ ಕೋಟಿಗೊಬ್ಬ 3 ಮೊದಲು ರಿಲೀಸ್ ಆಗುವ ಸಾಧ್ಯತೆಯಿದೆ.ಬಹುಭಾಷೆಗಳಲ್ಲಿ ತೆರೆ ಕಾಣಲಿರುವ ವಿಕ್ರಾಂತ್ ರೋಣ 3ಡಿ ಫಾರ್ಮ್ಯಾಟ್ ನಲ್ಲಿ ಹೊಸ ತಂತ್ರಜ್ಞಾನಗಳನ್ನು ಬಳಸಿ ರಿಲೀಸ್ ಆಗಲಿದೆ. ಹೀಗಾಗಿ ಪೋಸ್ಟ್ ಪ್ರೊಡಕ್ಷನ್