ಬೆಂಗಳೂರು: ಕಿಚ್ಚ ಸುದೀಪ್ ಅಭಿನಯದ ಬಹುಭಾಷಾ ಸಿನಿಮಾ ವಿಕ್ರಾಂತ್ ರೋಣ ಹಾಡಿನ ಬಿಡುಗಡೆ ದಿನಾಂಕವನ್ನು ಚಿತ್ರತಂಡ ಪ್ರಕಟಿಸಿದೆ.ಮೇ 16 ರಂದು ಚಿತ್ರದ ಬಗ್ಗೆ ಅಪ್ ಡೇಟ್ ಕೊಡುವುದಾಗಿ ಚಿತ್ರತಂಡ ಪ್ರಕಟಿಸಿದಾಗ ಹಾಡಿನ ಕುರಿತಾದ ಅಪ್ ಡೇಟ್ ಇರಬಹುದು ಎಂದು ಅಭಿಮಾನಿಗಳು ಅಂದುಕೊಂಡಿದ್ದರು. ಆದರೆ ಅದು ಹುಸಿಯಾಗಿತ್ತು.ಇದೀಗ ಕೊನೆಗೂ ಮೊದಲ ಹಾಡಿನ ಬಿಡುಗಡೆ ದಿನಾಂಕ ಘೋಷಿಸಲಾಗಿದೆ. ಬಾಲಿವುಡ್ ಬೆಡಗಿ ಜಾಕ್ವೆಲಿನ್ ಫರ್ನಾಂಡಿಸ್ ಜೊತೆಗೆ ಸುದೀಪ್ ಹೆಜ್ಜೆ ಹಾಕಿರುವ ‘ರಾರಾ ರಕ್ಕಮ್ಮ’ ಹಾಡಿನ