ಬೆಂಗಳೂರು: ಕಿಚ್ಚ ಸುದೀಪ್ ಅಭಿನಯದ ಬಹುಭಾಷಾ ಸಿನಿಮಾ ವಿಕ್ರಾಂತ್ ರೋಣ ಆನ್ ಲೈನ್ ಬುಕಿಂಗ್ ಆರಂಭವಾಗಿದ್ದು, ಭರ್ಜರಿ ರೆಸ್ಪಾನ್ಸ್ ಸಿಕ್ಕಿದೆ.ಜುಲೈ 28 ರಿಂದ ಸಿನಿಮಾ ಕನ್ನಡ, ತೆಲುಗು, ತಮಿಳು, ಮಲಯಾಳಂ, ಹಿಂದಿ ಮತ್ತು ಇಂಗ್ಲಿಷ್ ಭಾಷೆಗಳಲ್ಲಿ ವಿಶ್ವದಾದ್ಯಂತ ಬಿಡುಗಡೆಯಾಗಲಿದೆ.ಸುಮಾರು 7000 ಕ್ಕೂ ಅಧಿಕ ಸ್ಕ್ರೀನ್ ಗಳಲ್ಲಿ ಚಿತ್ರ ಪ್ರದರ್ಶನವಾಗಲಿದ್ದು, ನಿನ್ನೆ ಮಧ್ಯಾಹ್ನದಿಂದ ಆನ್ ಲೈನ್ ಬುಕಿಂಗ್ ಶುರುವಾಗಿದೆ. ಮೊದಲ ದಿನವೇ ಅದ್ಭುತ ರೆಸ್ಪಾನ್ಸ್ ಸಿಕ್ಕಿದ್ದು, ಟಿಕೆಟ್ ಗಳು ಸೋಲ್ಡ್ ಔಟ್