ಬೆಂಗಳೂರು: ಕಿಚ್ಚ ಸುದೀಪ್ ಅಭಿನಯದ ಬಹುನಿರೀಕ್ಷಿತ ವಿಕ್ರಾಂತ್ ರೋಣ ಸಿನಿಮಾದ ಬಿಡುಗಡೆ ದಿನಾಂಕ ಘೋಷಣೆಯಾಗಿದೆ.ಕನ್ನಡ ಮಾತ್ರವಲ್ಲದೆ, ತೆಲುಗು, ತಮಿಳು, ಹಿಂದಿ, ಮಲಯಾಳಂ ಭಾಷೆಗಳಲ್ಲೂ ತೆರೆ ಕಾಣಲಿರುವ ಈ ಪ್ಯಾನ್ ಇಂಡಿಯಾ ಸಿನಿಮಾ 2022 ರ ಫೆಬ್ರವರಿ 24 ರಂದು ಬಿಡುಗಡೆಯಾಗಲಿದೆ.ಇಂದು ಚಿತ್ರತಂಡ ಬಿಡುಗಡೆ ದಿನಾಂಕವನ್ನು ಪ್ರಕಟಿಸಿದೆ. ಕೋಟಿಗೊಬ್ಬ 3 ಸಿನಿಮಾ ಬಳಿಕ ಬಿಡುಗಡೆಯಾಗುತ್ತಿರುವ ಕಿಚ್ಚನ ಮತ್ತೊಂದು ಸಿನಿಮಾ ಇದಾಗಿದೆ. ಈ ಸಿನಿಮಾ ಮೇಕಿಂಗ್ ಝಲಕ್ ಗಳನ್ನು ನೋಡಿರುವ ಅಭಿಮಾನಿಗಳಿಗೆ ಸಿನಿಮಾ