ಬೆಂಗಳೂರು: ಕೊರೋನಾ ನಿಯಂತ್ರಿಸಲು ರಾಜ್ಯ ಸರ್ಕಾರ ಥಿಯೇಟರ್ ಗಳಲ್ಲಿ ಶೇ.50 ರಷ್ಟು ಪ್ರೇಕ್ಷಕರು ಎಂಬ ನಿಯಮ ಜಾರಿಗೆ ತಂದಿದೆ. ಇದರಿಂದಾಗಿ ಹಲವು ಸಿನಿಮಾಗಳ ರಿಲೀಸ್ ಅತಂತ್ರವಾಗಿದೆ.