ಬೆಂಗಳೂರು: ಕಿಚ್ಚ ಸುದೀಪ್ ಅಭಿನಯದ ‘ವಿಕ್ರಾಂತ್ ರೋಣ’ ಸಿನಿಮಾ ಮೇಲೆ ಅಭಿಮಾನಿಗಳಿಗೆ ಅಪಾರ ನಿರೀಕ್ಷೆಯಿದೆ. ಈ ಸಿನಿಮಾ ಆಗಸ್ಟ್ 19 ಕ್ಕೆ ರಿಲೀಸ್ ಆಗುತ್ತಿದೆ.ಈ ವಿಚಾರವನ್ನು ಚಿತ್ರತಂಡ, ಕಿಚ್ಚ ಸುದೀಪ್ ಸಾಮಾಜಿಕ ಜಾಲತಾಣದ ಮೂಲಕ ಹೊರಹಾಕಿದ್ದಾರೆ. ಈ ವರ್ಷದ ಬಹುನಿರೀಕ್ಷಿತ ಚಿತ್ರಗಳಲ್ಲಿ ಇದೂ ಒಂದಾಗಿದೆ. ಈಗಾಗಲೇ ದುಬೈನ ಬುರ್ಜ್ ಖಲೀಫಾದಲ್ಲಿ ಟೈಟಲ್ ಟೀಸರ್ ಬಿಡುಗಡೆ ಮಾಡಿ ಪ್ರಪಂಚದಾದ್ಯಂತ ಸುದ್ದಿ ಮಾಡಿರುವ ವಿಕ್ರಾಂತ್ ರೋಣ ಬಿಡುಗಡೆಯ ಸುದ್ದಿ ಕಿಚ್ಚನ ಅಭಿಮಾನಿಗಳಿಗೆ ಖುಷಿ