ಬೆಂಗಳೂರು: ಕಿಚ್ಚ ಸುದೀಪ್ ಅಭಿನಯದ ವಿಕ್ರಾಂತ್ ರೋಣ ಸಿನಿಮಾದ ಟೀಸರ್ ಬಿಡುಗಡೆಯಾಗಿದ್ದು, ಇದರ ಜೊತೆಗೆ ಚಿತ್ರತಂಡ ರಿಲೀಸ್ ದಿನಾಂಕವನ್ನೂ ಘೋಷಿಸಿದೆ.