ಬೆಂಗಳೂರು: ಡಾ. ರಾಜ್ ಕುಟುಂಬದ ಕುಡಿ ರಾಘವೇಂದ್ರ ರಾಜ್ ಕುಮಾರ್ ಪುತ್ರ, ನಾಯಕ ನಟ ವಿನಯ್ ರಾಜ್ ಕುಮಾರ್ ಇದೀಗ ಕಿರುತೆರೆಯಲ್ಲಿ ಅಭಿನಯಿಸಲಿದ್ದಾರೆ.ರಾಜ್ ಕುಟುಂಬದ ಶಿವರಾಜ್ ಕುಮಾರ್, ಪುನೀತ್ ರಾಜ್ ಕುಮಾರ್ ಈಗಾಗಲೇ ಕಿರುತೆರೆಯಲ್ಲಿ ನಿರೂಪಕರಾಗಿ, ಧಾರವಾಹಿ ನಿರ್ಮಾಣ ಮಾಡುವ ಮೂಲಕ ಛಾಪು ಮೂಡಿಸಿದ್ದರು. ಆದರೆ ಯಾರೂ ಬಣ್ಣ ಹಚ್ಚಿರಲಿಲ್ಲ.ಆದರೆ ಈಗ ರಾಜ್ ಮೊಮ್ಮಗ ವಿನಯ್ ರಾಜ್ ಕುಮಾರ್ ಸುವರ್ಣ ವಾಹಿನಿಯಲ್ಲಿ ಪ್ರಸಾರವಾಗಲಿರುವ ಮರಳಿ ಬಂದಳು ಸೀತೆ ಎನ್ನುವ ಧಾರವಾಹಿಯೊಂದರಲ್ಲಿ