ಬೆಂಗಳೂರು: ಮರಿ ಟೈಗರ್ ವಿನೋದ್ ಪ್ರಭಾಕರ್ ಈಗ ನಿರ್ಮಾಪಕರಾಗುತ್ತಿದ್ದಾರೆ. ಲೂಸ್ ಮಾದ ಯೋಗಿ ನಾಯಕರಾಗಿರುವ ಸಿನಿಮಾಗೆ ವಿನೋದ್ ಬಂಡವಾಳ ಹಾಕುತ್ತಿದ್ದಾರೆ.ಸ್ಯಾಂಡಲ್ ವುಡ್ ನಲ್ಲಿ ಅನೇಕ ನಟರು ಇತ್ತೀಚೆಗೆ ನಿರ್ಮಾಪಕರಾಗಿಯೂ ಸಕ್ಸಸ್ ಕಂಡಿದ್ದಾರೆ. ಆ ಸಾಲಿಗೆ ಈಗ ವಿನೋದ್ ಪ್ರಭಾಕರ್ ಸೇರ್ಪಡೆಯಾಗುತ್ತಿದ್ದಾರೆ. ‘ಟೈಗರ್ ಟಾಕೀಸ್’ ಎಂಬ ನಿರ್ಮಾಣ ಸಂಸ್ಥೆಯನ್ನು ಹುಟ್ಟು ಹಾಕಿದ್ದು ಮುಂದಿನ ದಿನಗಳಲ್ಲಿ ಮತ್ತಷ್ಟು ಸಿನಿಮಾ ನಿರ್ಮಾಣ ಮಾಡುವ ಕನಸು ಹೊತ್ತಿದ್ದಾರೆ.ಇದೀಗ ಲೂಸ್ ಮಾದ ಯೋಗಿ ಅಭಿನಯದ ‘ಲಂಕಾಸುರ’ ಎಂಬ