ಮುಂಬೈ: ಟೀಂ ಇಂಡಿಯಾ ಸ್ಟಾರ್ ಕ್ರಿಕೆಟಿಗ ವಿರಾಟ್ ಕೊಹ್ಲಿ ಮತ್ತು ಅನುಷ್ಕಾ ಶರ್ಮಾ ದಂಪತಿ ಈಗ ಎರಡನೇ ಮಗುವಿನ ನಿರೀಕ್ಷೆಯಲ್ಲಿದ್ದಾರಾ? ಹೀಗೊಂದು ಸುದ್ದಿ ಹರಿದಾಡುತ್ತಿದೆ.