ಚೆನ್ನೈ : ವಿಶಾಲ್ ಅವರ ಚಕ್ರ ಸಿನಿಮಾ ಇದೇ ಫೆಬ್ರವರಿ 19ರಂದು ಬಿಡುಗಡೆಯಾಗಲಿದೆ ಎನ್ನಲಾಗಿತ್ತು. ಆದರೆ ಇದೀಗ ಈ ಚಿತ್ರದ ಬಿಡುಗಡೆಗೆ ಸಮಸ್ಯೆ ಎದುರಾಗಿದೆ. ವಿಶಾಲ್ ಈ ಚಿತ್ರವನ್ನು ಮೊದಲು ಒಟಿಟಿಯಲ್ಲಿ ಬಿಡುಗಡೆ ಮಾಡಲು ಯೋಚಿಸಿದರು. ಬಳಿಕ ಮನಸ್ಸು ಬದಲಾಯಿಸಿಕೊಂಡು ಥಿಯೇಟರ್ ನಲ್ಲಿ ಬಿಡುಗಡೆ ಮಾಡಲು ನಿರ್ಧರಿಸಿದ್ದಾರೆ. ಆದರೆ ಇದೀಗ ಈ ಚಿತ್ರದ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ತಡೆಯಾಜ್ಞೆ ನೀಡಿದೆ.ತಮಿಳಿನ ನಿರ್ಮಾಪಕ ರವಿ ಅವರು ಮದ್ರಾಸ್ ಹೈಕೋರ್ಟ್ ನಲ್ಲಿ ಚಕ್ರ