ಬೆಂಗಳೂರು: ಸಾಹಸಸಿಂಹ ವಿಷ್ಣುವರ್ಧನ್ ಬರ್ತ್ ಡೇ ನಿಮಿತ್ತ ಅವರ ಸಿಡಿಪಿ ಬಿಡುಗಡೆ ಮಾಡಿ ಕಿಚ್ಚ ಸುದೀಪ್ ಪ್ರಕಟಿಸಿದ ಪೋಸ್ಟ್ ಒಂದಕ್ಕೆ ಹಗುರವಾಗಿ ಕಾಮೆಂಟ್ ಮಾಡಿದ್ದಕ್ಕೆ ದ.ಆಫ್ರಿಕಾದ ಮಾಜಿ ಕ್ರಿಕೆಟಿಗ ಹರ್ಷಲ್ ಗಿಬ್ಸ್ ಮೇಲೆ ಅಭಿಮಾನಿಗಳು ಸಿಟ್ಟಾಗಿದ್ದಾರೆ.