ಬೆಂಗಳೂರು: ಎರಡನೇ ವಾರ ಬಿಗ್ ಬಾಸ್ ಮನೆಯಲ್ಲಿ ಸಾಕಷ್ಟು ಗದ್ದಲಕ್ಕೆ ಕಾರಣವಾಗಿದೆ. ಈ ವಾರ ಬಿಗ್ ಬಾಸ್ ಮನೆಯಲ್ಲಿ ಸಣ್ಣ ಸಣ್ಣ ವಿಷಯಕ್ಕು ಕಾಲು ಕೆರೆದು ಜಗಳಕ್ಕೆ ನಿಲ್ಲುತ್ತಿದ್ದಾರೆ. ಮೂರು ದಿನದಿಂದಲೂ ಬಿಗ್ ಮನೆಯಲ್ಲಿ ಒಂದಿಲ್ಲೊಂದು ಕಾರಣಕ್ಕೆ ಜಗಳದ ಮೇಲೆ ಜಗಳ ನಡೆಯುತ್ತಿದೆ. ಯಾರಲ್ಲೂ ಹೊಂದಾಣಿಕೆ ಕಾಣುತ್ತಿಲ್ಲ. ಬಿಗ್ಬಾಸ್ ಮನೆಯ ಹಿರಿಯ ಸಿಹಿ ಕಹಿ ಚಂದ್ರು ಸಾಮಾನ್ಯ ಕಂಟೆಸ್ಟಂಟ್ ದಿವಾಕರ್ ಮೇಲೆ ಹರಿಹಾಯ್ದಿದ್ದರು. ಚಂದ್ರು ಉಗ್ರ ಪ್ರತಾಪ ಹೇಗಿತ್ತು ಎಂದರೆ,